ಶುಕ್ರವಾರ, ಆಗಸ್ಟ್ 12, 2022

75ನೇ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ

ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೀರಾಪೂರು ಇಲ್ಲಿ ೭೫ ನೇ ಸ್ವತಂತ್ರ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು. ಈ ಶುಭ ದಿನದಂದು ಶಾಲೆಗೆ ಗ್ರಾಮ ಪಂಚಾಯತಿ ಕಡೆಯಿಂದ ಒಂದು ಹೊಸದಾದ ಗಣಕಯಂತ್ರ ಮತ್ತು ಆಟಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಉತ್ತಮ ಉಡುಗೊರೆಗಳು ದೊರೆತವು. ಈ ಸಂದರ್ಭದಲ್ಲಿ ಊರಿನ ಎಲ್ಲ ಗಣ್ಯ ಮಾನ್ಯರು ಮತ್ತು ಶಿಕ್ಷಣ ಪ್ರೇಮಿಗಳು ಭಾಗವಹಿಸಿದ್ದರು. 

74th Republic day

 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೀರಾಪೂರು. 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.